ಅಭಿಪ್ರಾಯ / ಸಲಹೆಗಳು

ಪಿಕ್ಅಪ್ – ಕಾರು ನಡುವೆ ಅಪಘಾತ

ವಿರಾಜಪೇಟೆ ತಾಲ್ಲೂಕು ಕಣ್ಣಂಗಾಲ ಗ್ರಾಮದ ವಿ.ಪಿ ಕಲ್ಲೇಶ್ ಎಂಬವರು ದಿನಾಂಕ 6-3-2021 ರಂದು ತಮ್ಮ ಪಿಕ್ಅಪ್ ವಾಹನದಲ್ಲಿ ಕಣ್ಣಂಗಾಲ ದಿಂದ ಕುಶಾಲನಗರದ ಕಡೆಗೆ ಹೋಗುತ್ತಿದ್ದಾಗ  ಒಂಟಿಯಂಗಡಿ ಗ್ರಾಮದದಲ್ಲಿ ಅಮ್ಮತ್ತಿ ಕಡೆಯಿಂದ ಬಂದ ಕಾರು ವಿ.ಪಿ. ಕಲ್ಲೇಶ್ ರವರು ಚಲಾಯಿಸುತ್ತಿದ್ದ ಪಿಕ್ಅಪ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದ ಭೀಮಯ್ಯ ಎಂಬವರಿಗೆ ರಕ್ತ ಗಾಯವಾಗಿದ್ದು, ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿ ಅಜೀಜ್ ಎಂಬವರ ಮಗ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 6-3-2021 ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ನವೀಕರಣ​ : 07-03-2021 12:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080