ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲು: 

    ದಿನಾಂಕ 17/05/2021 ರಂದು  ಸಮಯ ಬೆಳಿಗ್ಗೆ 08:30 ಗಂಟೆಗೆ  ಸೋಮವಾರಪೇಟೆ ಠಾಣಾಧಿಕಾರಿ   ಶ್ರೀಧರ್ ರವರಿಗೆ ಬಂದ ಮಾಹಿತಿಯ ಆದಾರದ ಮೇರೆಗೆ  ಸೋಮವಾರಪೇಟೆ ಪೊಲೀಸ್  ಠಾಣಾ ವ್ಯಾಪ್ತಿಯ   ಸೋಮವಾರಪೇಟೆ  ನಗರದಲ್ಲಿರುವ  ಸಂತೆ ಮಾರುಕಟ್ಟೆಯಲ್ಲಿ    ಮದನ್ ಕುಮಾರ್  ಎಂಬವರು  ಅಕ್ರಮವಾಗಿ ಮಧ್ಯವನ್ನು ಮಾರಾಟ ಮಾಡುತ್ತಿದ್ದ ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು ಆತ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 27 ಟೆಟ್ರಾ ಪ್ಯಾಕ್ ಮದ್ಯವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ.    

ಇತ್ತೀಚಿನ ನವೀಕರಣ​ : 18-05-2021 05:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ