ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ

      ವಿರಾಜಪೇಟೆ ಗ್ರಾಮಾಂತರ ಠಾಣಾ ಸರಹದ್ದಿನ ಮೈತಾಡಿ ಗ್ರಾಮದ ನಿವಾಸಿ ಒಕ್ಕಲಿಗರ ಟಿ. ಸುದೀಪ್  ಎಂಬವರ ತಂದೆ ತಮ್ಮಯ್ಯ ಎಂಬವರು ದಿನಾಂಕ 18-5-2021 ರಂದು ಮನೆಯಿಂದ ತೋಟಕ್ಕೆ ಹೋಗಿದ್ದು ಮತ್ತೆ ಮನೆಗೆ ಬಾರದೆ ಕಾಣೆಯಾಗಿರುತ್ತಾರೆಂದು ಟಿ. ಸುದೀಪ್ ರವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 21-05-2021 05:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ