ಅಭಿಪ್ರಾಯ / ಸಲಹೆಗಳು

ಅಕ್ರಮ ಲಾಟರಿ ಮಾರಾಟ ಪ್ರಕರಣ

                ದಿನಾಂಕ: 21-10-2021 ರಂದು ಪೊನ್ನಂಪೇಟೆ  ತಾಲ್ಲೂಕು ಗೋಣಿಕೊಪ್ಪ  ಗ್ರಾಮದ 2 ನೇ ಬ್ಲಾಕ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಟಿ.ಅಯ್ಯಪ್ಪ  ಎಂಬುವವರು ಅಕ್ರಮ ವಾಗಿ ಕೇರಳ ರಾಜ್ಯದ ಲಾಟರಿ ಟಿಕೇಟುಗಳನ್ನು ಸಾರ್ವಜನಿರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪಿಎಸ್‍ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಪ್ರಕರಣ

            ಸೋಮವಾರಪೇಟೆ ತಾಲ್ಲೂಕು ಮಹದೇಶ್ವರ ಬ್ಲಾಕ್‌ ನಿವಾಸಿ ಗಣೇಶ್‌ ಮತ್ತು ವಿನಯ್‌   ಎಂಬುವವರು ತಹಸೀಲ್ದಾರ್‌, ಸೋಮವಾರಪೇಟೆ ತಾಲ್ಲೂಕು ರವರ ಕಛೇರಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಜನಾಂಗಕ್ಕೆ ಸೇರಿದ ಬಗ್ಗೆ ಜಾತಿ ಪ್ರಮಾಣಪತ್ರವನ್ನು ಪಡೆದಿರುತ್ತಾರೆ. ಇವರು ಪ್ರವರ್ಗ 3(ಎ) ರಲ್ಲಿ ಬರುವ ನಾಯ್ಡು ಜಾತಿಗೆ  ಸೇರಿದ್ದರೂ ಸಹಾ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಉಪಯೋಗಿಸಿ  PWD ಇಲಾಖೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಗುತ್ತಿಗೆಯನ್ನು ಪಡೆದು ಸರ್ಕಾರಕ್ಕೆ ವಂಚಿಸಿದ್ದು ಈ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿನಾಂಕ: 21-10-2021 ರಂದು ಸೋಮವಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 22-10-2021 08:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080