ಅಭಿಪ್ರಾಯ / ಸಲಹೆಗಳು

ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 30-11-2021 ರಂದು ಪೊನ್ನಂಪೇಟೆ ತಾಲ್ಲೂಕು ಕುಟ್ಟ ಗ್ರಾಮದ ಸಿಂಕೋನ ಕಾಲೋನಿ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಟ್ಟ ಠಾಣೆ ಎ.ಎಸ್‍.ಐ ಸಣ್ಣಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಮೋಹನ ಮತ್ತು ಜೋಗಿ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 30-11-2021 ರಂದು ಕುಶಾಲನಗರದ ಮಾರ್ಕೆಟ್‌ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಯು-3275 ರ ಸ್ಕೂಟರನ್ನು ಅದರ ಸವಾಋ ಮಂಜುನಾಥ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-01-ಎಂಎಲ್-6284‌ ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಮತ್ತು ಹಿಂಬದಿ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಕಾರು ಚಾಲಕ ಸೋಮಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 01-12-2021 06:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080