ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01-05-2021 ರಂದು ಪೊನ್ನಂಪೇಟೆ ತಾಲ್ಲೂಕು ಬೆಳ್ಳೂರು ಗ್ರಾಮದ ನಿವಾಸಿಗಳಾದ ನರೇಂದ್ರ, ರಂಜಿತ್‌, ಬಿನು, ಸಚಿನ್‌, ಸಜನ್‌, ಸಿನೋಜ್‌, ಪ್ರದೀಪ್‌, ದಿಲೀಪ್‌, ರಾಜೇಶ್‌ , ನಿತಿನ್‌, ಬಿಪಿನ್‌, ವಿಷ್ಣು, ಅನಿಲ್‌, ಮುನಿರಾಜು. ವಿಷ್ಣು ಕಿರಣ್‌, ಎಂಬುವವರು ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ಗುಂಪು ಸೇರಿ ಗಲಾಟೆ ಮಾಡಿಕೊಂಡು ನಿಯಮ ಉಲ್ಲಂಘಿಸಿದ್ದು ಈ ಬಗ್ಗೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

ದಿನಾಂಕ: 01-05-2021 ರಂದು ವಿರಾಜಪೇಟೆ ಪಟ್ಣಣದ ಕೂರ್ಗ್‌ ಅವೆನ್ಯೂ ಸ್ಟೋರ್  ‍ದಿನಸಿ ಅಂಗಡಿಯಲ್ಲಿ ಅಕ್ರಮ್‌, ಲೋಕೇಶ್‌, ನಿತಿನ್‌, ಆದಿಲ್‌ ಎಂಬುವವರು  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಾರ್ವಜನಿಕರು ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ಕಟ್ಟಡದೊಳಗೆ ಸೇರಿಸಿಕೊಂಡು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿರುವುದು ಕಂಡು ಬಂದ ಮೇರೆ ವಿರಾಜಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01-05-2021 ರಂದು ಮಡಿಕೇರಿ ತಾಲ್ಲೂಕು ಮೂರ್ನಾಡು ಗ್ರಾಮದ ವಿರಾಜಪೇಟೆ ಟ್ರೇಡಿಂಗ್‌ ಕಂಪನಿ ಮಾಲೀಕರಾದ ಅಜೀಜ್‌ ಎಂಬುವವರು ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸಿದ್ದು ಈ ಬಗ್ಗೆ ಮೂರ್ನಾಡು ಗ್ರಾಮ ಪಂಚಾಯತ್‌ ಅಧಿಕಾರಿಗಳು ನೀಡಿದ  ದೂರಿನ ಮೇರೆ ಮಡಿಕೇಋಇ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 02-05-2021 12:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ