Feedback / Suggestions

ಹಲ್ಲೆ ಪ್ರಕರಣ

                ದಿನಾಂಕ: 01-06-2021 ರಂದು ವಿರಾಜಪೇಟೆ ತಾಲ್ಲೂಕು ಕಡಂಗಮರೂರು ಗ್ರಾಮದ ನಿವಾಸಿ ರಾಮಚಂದ್ರ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಗಿರೀಶ, ನಾರಾಯಣ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ತಲೆಗೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ  ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 31-05-2021 ರಂದು ಸೋಮವಾರಪೇಟೆ ತಾಲ್ಲೂಕು ಕುಂಬಾರಗಡಿಗೆ ಗ್ರಾಮದ ನಿವಾಸಿ ಬಿದ್ದಪ್ಪ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳದ ಪೂವಯ್ಯ ಮತ್ತು ಗಿರೀಶ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Last Updated: 02-06-2021 11:24 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080