Feedback / Suggestions

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 01-07-2021 ರಂದು ಪೊನ್ನಂಪೇಟೆ ತಾಲ್ಲೂಕು ತಾವಳಗೇರಿ ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಜೆಡ್‍-4240 ರ ಓಮ್ನಿ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-51-ಎ-2584 ರ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಮತ್ತು ಓರ್ವ ಪ್ರಯಾಣಿಕ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‍ ಕಳವು ಪ್ರಕರಣ

            ದಿನಾಂಕ: 27-06-2021 ರಂದು ಸೋಮವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಮಹಮ್ಮದ್ ತಾನ್ಸೀರ್ ಎಂಬುವವರು ಅವರ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-12-ಎಸ್‍-8200 ರ ಬಜಾಜ್ ಪಲ್ಸರ್ ಬೈಕನ್ನು ಯಾರೋ ಕಳ್ಳರುಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ; 01-07-2021 ರಂದು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01.07.2021 ರಂದು ಸೋಮವಾರಪೇಟೆ ತಾಲ್ಲೂಕು 7ನೇ ಹೊಸಕೋಟೆ ಗ್ರಾಮದಲ್ಲಿರುವ ಕೂರ್ಗ್‍ ಕಾಫಿ ಫ್ಲವರ್‍ ಎಂಬ ರೆಸಾರ್ಟ್‍ ನಲ್ಲಿ  ಮಾಲೀಕ ಕಾವೇರಪ್ಪ  ಎಂಬುವವರು ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನು ಮಾಡಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿರುವ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 01.07.2021 ರಂದು ವಿರಾಜಪೇಟೆ ಪಟ್ಟಣದಲ್ಲಿರುವ ಕಾವೇರಿ ಲಾಡ್ಜ್ ನ ಮಾಲೀಕರು ಪ್ರವಾಸಿಗರಿಗೆ ತಂಗುವ ವ್ಯಸ್ಥೆಯನ್ನುಮಾಡಿದ್ದು  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿರುವ ಬಗ್ಗೆ ವಿರಾಜಪೇಟೆ ನಗರ ಠಾಣೆ ಪಿಎಸ್‍ಐ ರವರು  ಸಭೆ ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Last Updated: 02-07-2021 05:01 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080