ಅಭಿಪ್ರಾಯ / ಸಲಹೆಗಳು

ದೇವಸ್ಥಾನದ ಹುಂಡಿ ಕಳವು ಪ್ರಕರಣ

                ದಿನಾಂಕ: 01-01-2022 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಬಜೆಗುಂಡಿ ಗ್ರಾಮದ ಶ‍್ರೀ ಅಯ್ಯಪ್ಪ ದೇವಸ್ಥಾನದ ಗರ್ಭಗುಡಿಗೆ ಹಾಕಿದ್ದ ಬೀಗವನ್ನು  ಯಾರೋ ಕಳ್ಳರು ಒಡೆದು ಅಲ್ಲಿದ್ದ 2 ಕಾಣಿಕೆ ಹುಂಡಿಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಕಾಣಿಕೆ ಹುಂಡಿಗಳಲ್ಲಿ ಅಂದಾಜು ₹. 10,000 ಹಣವಿದ್ದ ಬಗ್ಗೆ ದೇವಾಲಯ ಸಮಿತಿಯ ರವಿ  ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ , ಸವಾರ ಸಾವು.

            ದಿನಾಂಕ: 01-01-2022 ರಂದು ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-19-ಇ-ಜೆಡ್-1318 ರ ಬೈಕನ್ನು ಅದರ ಸವಾರ ಸುದರ್ಶನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ದೇವಸ್ಥಾನದ ಹುಂಡಿ ಕಳವು ಪ್ರಕರಣ

                ದಿನಾಂಕ: 01-01-2022 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಕೋತೂರು  ಗ್ರಾಮದ ಶ‍್ರೀ ಮಲೆ ಮಹದೇಶ್ವರ ದೇವಸ್ಥಾನದ ಗರ್ಭಗುಡಿಗೆ ಹಾಕಿದ್ದ ಬೀಗವನ್ನು  ಯಾರೋ ಕಳ್ಳರು ಒಡೆದು ಅಲ್ಲಿದ್ದ ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದು ಕಾಣಿಕೆ ಹುಂಡಿಯಲ್ಲಿ ಅಂದಾಜು ₹. 3,000 ಹಣವಿದ್ದ ಬಗ್ಗೆ ದೇವಾಲಯ ಸಮಿತಿಯ ಧನು ಎಂಬುವವರು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-01-2022 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080