ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ

            ದಿನಾಂಕ: 02-03-2022 ರಂದು ಕುಶಾಲನಗರ ತಾಲ್ಲೂಕು ಸುಂಟಿಕೊಪ್ಪ ಕಲ್ಲೂರು ಗ್ರಾಮದ ನಿವಾಸಿ ಧರ್ಮಪ್ಪ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ಶಿವಕುಮಾರ ಎಂಬುವವರು ಆಸ್ತಿ ವೈಷಮ್ಯದಿಂದ ಕೋವಿಯಿಂದ ಗುಂಡು ಹೊಡೆದು ಕೊಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 02-03-2022 ರಂದು ವಿರಾಜಪೇಟೆ ತಾಲ್ಲೂಕು ಕೇರಳ ರಾಜ್ಯ ಸಂಪರ್ಕ ರಸ್ತೆಯ ವೇಮನುಕೊಲ್ಲಿ ಬಳಿ ಕೆಎ-47-ಎಂ-1195 ರ ಕಾರನ್ನು ಚಾಲಕ ಶ್ರೀನಿವಾಸ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-09-ಎಂಇ-4794 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗಜರಾಜು ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಯೋಗಾನಂದ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-03-2022 08:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080