ಅಭಿಪ್ರಾಯ / ಸಲಹೆಗಳು

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 02-07-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಭಾರತಿ ರೇಡಿಯೋ ಹೌಸ್‌ ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲೀಕರಾದ ಸುದೀಪ್‌ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಅತ್ಯಾವಶ್ಯಕವಲ್ಲದ ಎಲೆಕ್ರ್ಟಾನಿಕ್‌ ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 02-07-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಜಾಸ್‌ ಮೆಟಲ್‌ ಪಾತ್ರೆ ಅಂಗಡಿಯ ಮಾಲೀಕರಾದ ಹಂಸ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಅತ್ಯಾವಶ್ಯಕವಲ್ಲದ  ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 02-07-2021 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕಬೆಟ್ಟಗೇರಿ ಗ್ರಾಮದ ನಿವಾಸಿ  ಚಂದ್ರಶೇಖರ್  ಎಂಬುವವರು ಅವರ ಮನೆಯ ಹೊರಭಾಗದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 02-07-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಪಿ.ಆರ್‌ ಫರ್ನೀಚರ್ ಅಂಗಡಿಯ ಮಾಲೀಕರಾದ ಪ್ರವೀಣ್ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಅತ್ಯಾವಶ್ಯಕವಲ್ಲದ  ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 02-07-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಸಂಗೀತ ಮೊಬೈಲ್‌ ಅಂಗಡಿಯ ಮಾಲೀಕರಾದ ವ್ಯವಸ್ಥಾಪಕರಾದ ಪಾಂಡುರಂಗ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಅತ್ಯಾವಶ್ಯಕವಲ್ಲದ  ವ್ಯಾಪಾರ ವಹಿವಾಟು ನಡೆಸುತ್ತಿದ್ದು  ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 03-07-2021 05:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ