Feedback / Suggestions

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 03-01-2022 ರಂದು ವಿರಾಜಪೇಟೆ ಪಟ್ಟಣದ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿ ಕೆಎ-03-ಎಂಜೆಡ್‌-5131 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-16-ಯು-1618 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ 02-01-2022 ರಂದು ವಿರಾಜಪೇಟೆ ತಾಲ್ಲೂಕು ಪೊದವಾಡ ಗ್ರಾಮದ ನಿವಾಸಿ ಪುಟ್ಟ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ದೊರೆ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಕಡಿದು ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.

 

Last Updated: 04-01-2022 03:52 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080