ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 03-04-2021 ರಂದು ಮಡಕೇರಿ ಮೈಸೂರು ರಸ್ತೆಯ ಇಬ್ನಿವಳವಾಡಿ ಗ್ರಾಮದ ಬಳಿ ಕೆಎ-51-ಎಸಿ-6299 ರ ಬಸ್ಸನ್ನು ಅದರ ಚಾಲಕ ಸುನಿಲ್ ಎಂಬುವವರು ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿಬಿದ್ದ ಪರಿಣಾಮ ಬಸ್‍ ನಲ್ಲಿದ್ದ್ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಮಣಿಕಂಠನ್‍ ಎಂಬುವವರು ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 03-04-2021 ರಂದು ಸೋಮವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಚಂದ್ರಶೇಖರ್ ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ನೆಲ್ಯಹುದಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಾಬು ವರ್ಗೀಸ್‍ ಎಂಬುವವರು ಹಿಂದಿನ ದಿನ ರಾತ್ರಿ ನಡೆದ ಜಗಳ ವಿಚಾರದಲ್ಲಿ ವೈಷಮ್ಯದಿಂದ ದಾರಿ ತಡೆದು ಅವಾಚ್ಯ ಪದಗಳಿಂದ ಬೈದು ಹಲ್ಲೆ  ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 04-04-2021 06:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ