ಅಭಿಪ್ರಾಯ / ಸಲಹೆಗಳು

ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣ

            ಮಡಿಕೇರಿ ತಾಲ್ಲೂಕು ಮರಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ  ವ್ಯಾಪಾರ ಶಾಖೆಯಲ್ಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನೋದ್‌ ಕುಮಾರ್‌ ಮತ್ತು ವಿನು ಎಂಬುವವರು ಸರಕುಗಳ ಮಾರಾಟವನ್ನು ಸರಿಯಾಗಿ ನಿರ್ವಹಿಸದೇ ಇಬ್ಬರೂ ಜೊತೆಗೂಡಿ ಸಂಘಧ ಸುಮಾರು 7 ಲಕ್ಷಕ್ಕೂ ಮೇಲ್ಪಟ್ಟು ಹಣ ದುರುಪಯೋಗ ಮಾಡಿ ಸಂಘಕ್ಕೆ ನಷ್ಟ ಉಂಟುಮಾಡಿದ್ದು ಈ ಬಗ್ಗೆ ದಿನಾಂಕ: 03-06-2021 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‌ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

ಹಲ್ಲೆ ಪ್ರಕರಣ

            ದಿನಾಂಕ: 03-06-2021 ರಂದು ಸೋಮವಾರಪೇಟೆ ತಾಲ್ಲೂಕು ಹಾಲೇರಿ ಗ್ರಾಮದ ನಿವಾಸಿ ಕಾರಿಯಪ್ಪ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಹರೀಶ ಕುಮಾರ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 04-06-2021 06:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ