ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ವ್ಯಕ್ತಿ ಸಾವು.

            ದಿನಾಂಕ: 03.03.2022 ರಂದು ಸೋಮವಾರಪೇಟೆ ತಾಲ್ಲೂಕು ಕಣಿವೆ ಬಸವವನಹಳ್ಳಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12—ಎ-4567 ರ ಕ್ಯಾಂಟರ್‍ ಲಾರಿಯನ್ನು ಚಾಲಕ ಪುಟ್ಟ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-55-ಎ-8433 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ನಲ್ಲಿದ್ದ ಸವಾರ ಶೇಖರ್‍ ಸ್ಥಳದಲ್ಲಿಯೇ ಮೃತಪಟ್ಟು ಹಿಂಬದಿ ಕುಳಿತಿದ್ದ ಕೃತಿಕಾ ರವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆಅಪಘಾತ ಪ್ರಕರಣ

            ದಿನಾಂಕ: 03.03.2022 ರಂದು ಮಡಿಕೇರಿ ಕುಶಾಲನಗರ ಹೆದ್ದಾರಿ ರಸ್ತೆಯ ಕೊಡಗರಹಳ್ಳಿ ಗ್ರಾಮದ ಬಳಿ ಕೆಎ-12-ಜೆ-7593 ರ ಬೈಕನ್ನು ಸವಾರ ಪುನೀತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಮಲ್ಲಿಕಾರ್ಜುನ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಇಬ್ಬರೂ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ವ್ಯಕ್ತಿ ಸಾವು.

            ದಿನಾಂಕ: 04-03-2022 ರಂದು ವಿರಾಜಪೇಟೆ ತಾಲ್ಲೂಕು ಐಮಂಗಲ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-4303 ರ ಾಟೋ ರಿಕ್ಷಾವನ್ನು ಚಾಲಕ ರಾಜನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಇ-8791 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಪೆಮ್ಮಯ್ಯ ಎಂಬುವವರು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 05-03-2022 07:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080