ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ: 04-01-2022 ರಂದು ಸೋಮವಾರಪೇಟೆ ತಾಲ್ಲೂಕು ಯಲಕನೂರು ಗ್ರಾಮದ ನಿವಾಸಿ ರೂಪ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಪರಮೇಶ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ  ಪದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಜಗಳ ಬಿಡಿಸಲು ಹೋದ ಚಂದ್ರು ಎಂಬುವವರಿಗೂ ಸಹಾ ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಎಸಿಬಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ವಂಚನೆಗೆ ಯತ್ನ ಪ್ರಕರಣ.

                ದಿನಾಂಕ: 05-01-2022 ರಂದು ಮಡಿಕೇರಿ ನಗರದ ನಿವಾಸಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಕೆ.ಜಿ ಬೋಪಯ್ಯ ರವರು ಅವರ ಮನೆಯಲ್ಲಿರುವಾಗ ಅಪರಿಚಿತ ವ್ಯಕ್ತಿಗಳಿಬ್ಬರು ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎ.ಸಿ.ಬಿ ಕಡೆಯವರೆಂದು ಹೇಳಿ ಮನೆಯ ಮೇಲೆ ದಾಳಿ ಮಾಡುವುದಾಗಿ ತಿಳಿಸಿ ಎ.ಸಿ.ಬಿ ದಾಳಿಯ ವಿಷಯವನ್ನು ಪರಿಹರಿಸಿಕೊಳ್ಳಲು ಹಣ ನೀಡಲು ಹೇಳಿ ವಂಚನೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-01-2022 05:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080