ಅಭಿಪ್ರಾಯ / ಸಲಹೆಗಳು

ಕೋವಿಡ್‌ ನಿಯಮ ಉಲ್ಲಂಘನೆ ಪ್ರಕರಣ

            ದಿನಾಂಕ: 05-09-2021 ರಂದು ಕೊಡಗು ಜಿಲ್ಲಾದ್ಯಂತ ಕೋವಿಡ್‌-೧೯ ಸಂಬಂಧ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಸಹಾ ಸರ್ಕಾರ್‌ ಮಾರ್ಗಸೂಚಿ ಉಲ್ಲಂಘಿಸಿ ಮುಳ್ಳುಸೋಗೆ ಗ್ರಾಮದಲ್ಲಿರುವ ಸರೋವರ ಬಾರ್‌ ನ ಕೀರ್ತಿರಾಜ್‌ ಮತ್ತು ರೇಣುಕಾಂಭ ವೈನ್ಸ್‌ಆಛ ನ ಚಂದ್ರಶೇಖರ್‌ ಎಂಬುವವರು ಹೋಟೇಲ್‌ ಮುಂಭಾಗದ ಸಾರ್ಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಪಟ್ಣಣ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಹೊಡೆದಾಟ ಪ್ರಕರಣ

            ದಿನಾಂಕ: 04-09-2021 ರಂದು ಕುಶಾಲನಗರ ತಾಲ್ಲಕು ಹಾರಂಗಿ ಗ್ರಾಮದ ಸೇತುವೆ ಬಳಿ ಸೋಮವಾರಪೇಟೆ ನಿವಾಸಿ ಅಜೀಂ ಬೇಗ್‌, ಕಲ್ಕಂದೂರು ನಿವಾಸಿ ಶಮಂತ್‌, ಯಡವನಾಡು ನಿವಾಸಿ ಭರತ್‌, ಹಾರಂಗಿ ನಿವಾಸಿಗಳಾದ ವಿನೋದ್‌ ಮತ್ತು ರವಿಕುಮಾರ್‌ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡುತ್ತಿದ್ದು ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 06-09-2021 04:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ