ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 06-05-2021 ರಂದು ವಿರಾಜಪೇಟೆ ತಾಲ್ಲೂಕು ನಲವತ್ತೊಕ್ಲು ಗ್ರಾಮದ ನಿವಾಸಿ ನೌಫಲ್ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿದ ನಂತರ ದಿನಸಿ ಅಂಗಡಿಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುತ್ತಿದ್ದ ಮೇರೆ ವಿರಾಜಪೇಟೆ ಠಾಣೆ ಪಿಎಸ್‍ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 06-05-2021 ರಂದು ಸೋಮವಾರಪೇಟೆ ತಾಲ್ಲೂಕು ಮಾಲಂಬಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಯು-0026 ರ ಬೈಕನ್ನು ಅದರ ಸವಾರ ಸಚಿನ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿದ್ದ ಕಬ್ಬಿಣದ ನೇಗಿಲಿಗೆ ಡಿಕ್ಕಿಪಡಿಸಿದ ಪರಿಣಾಮ ಹಿಂಬದಿ ಸವಾರ ಪ್ರಶಾಂತ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 07-05-2021 06:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080