ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 03-06-2021 ರಂದು ಮಡಿಕೇರಿ ತಾಲ್ಲೂಕು ಅರೆಕಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎಲ್-‌32-ಬಿ-4215 ರ ಕಾರನ್ನು ಚಾಲಕ ಹಂಸ ಎಂಬುವವರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿದ್ದ ಬಾಲಕನೋರ್ವನಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ದಿನಾಂಕ: 06-06-2021 ರಂದು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 24-05-2021 ರಂದು ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ನಿವಾಸಿ ಮೇದಪ್ಪ ಎಂಬುವವರು ಅವರ ಕಾರಿನಲ್ಲಿ ಗೋಣಿಕೊಪ್ಪ ನಗರಕ್ಕೆ ಹೋಗಿ ತರಕಾರಿ ಖರೀದಿಸುವ ಸಲುವಾಗಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದಾಗ ಯಾರೋ ಕಳ್ಳರು ಕಾರಿನೊಳಗಿಟ್ಟಿದ್ದ ಪಿಸ್ತೂಲನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 06-06-2021 ರಂದು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 07-06-2021 04:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ