ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

      ದಿನಾಂಕ: 06-07-2021 ರಂದು ಕುಶಾಲನಗರ ತಾಲ್ಲೂಕು  ಹಾರಂಗಿ  ಹುಲುಗುಂದ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಪ್ರಕರಣ

            ದಿನಾಂಕ: 06-07-2021 ರಂದು ಮಡಿಕೇರಿ ತಾಲ್ಲೂಕು ಕಟ್ಟೆಮಾಡು ಗ್ರಾಮದ ನಿವಾಸಿ ಲೋಕೇಶ್‌ ಎಂಬುವವರು ಅವರ ಮನೆಯ ಬಳಿಯ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪಿಐ ರವಿಕಿರಣ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 07-07-2021 05:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ