Feedback / Suggestions

ಹಲ್ಲೆ ಪ್ರಕರಣ

            ದಿನಾಂಕ: 06-08-2021 ರಂದು ಪೊನ್ನಂಪೇಟೆ ತಾಲ್ಲೂಕು ತೂಚಮಕೇರಿ ಗ್ರಾಮದ ನಿವಾಸಿಗಳಾದ ಪೆಮ್ಮಯ್ಯ ಮತ್ತು ನರೇಂದ್ರ ಎಂಬುವವರು ಮನೆಯವರ ನಡುವೆ ತೋಟದ ಸರ್ವೆ ಮಾಡಿಸುವ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 06-08-2021 ರಂದು ವಿರಾಜಪೇಟೆ ತಾಲ್ಲೂಕು ಕಂಡಂಗಾಲ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-02-ಎಂಎಂ-6980 ರ ಜೀಪನ್ನು ಅದರ ಚಾಲಕಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಯು-4002 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಸ್ಕೂಟರ್ ಸವಾರ  ಆದರ್ಶ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ನಗರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

Last Updated: 07-08-2021 06:30 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080