ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಬೈಕ್‌ ಸವಾರರಿಬ್ಬರ ದುರ್ಮರಣ.

            ದಿನಾಂಕ: 06-09-2021 ರಂದು ಮಡಿಕೇರಿ-ಕುಶಾಲನಗರ ಹೆದ್ದಾರಿ ರಸ್ತೆಯ ಸಂಪಿಗೆ ಕಟ್ಟೆ ಬಳಿ ಕೆಎಲ್-14-ಜೆ-8758 ರ ಲಾರಿಯು ಕೆಎ-೦5-ಎಚ್‌ಜೆಡ್-8314‌ ರ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರರಿಬ್ಬರು ಮೃತಪಟ್ಟಿದ್ದು ಈ ಬಗ್ಗೆ ಮಡಿಕೇರಿ ಸಂಚಾರ ಠಾಣೆ ಪೊಲೀಸ್‌ ಲೋಕೇಶ್‌ ರವರು ನೀಡಿದ ದೂರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್‌ ನಿಯಮ ಉಲ್ಲಂಘನೆ ಪ್ರಕರಣ

            ದಿನಾಂಕ: 06-09-2021 ರಂದು ಮಡಿಕೇರಿ ತಾಲ್ಲೂಕು ಅರೆಕಾಡು ಗ್ರಾಮದ ಪಂಚಾಯಿತಿ ಜಾಗದಲ್ಲಿ ಕೊಡವ ವೆಲ್‌ಫೇರ್‌ ಮತ್ತು ರಿಕ್ರಿಯೇಷನ್‌ ಅಸೋಸೊಯೇಷನ್‌ ಸದಸ್ಯರು ಕೋವಿಡ್‌-೧೯ ಸಂಬಂಧ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ೧೫೦ ಜನರನ್ನು ಸೇರಿಸಿ ಸಮಾವೇಶ ಮಾಡಿದ್ದು ಈ ಬಗ್ಗೆ ಪಂಚಾಯತಿ ಅಧಿಕಾರಿಗಳು ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 07-09-2021 05:30 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ