ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

          ದಿನಾಂಕ: 05-01-2022 ರಂದು ಕುಶಾಲನಗರ ತಾಲ್ಲೂಕು ಮಳೂರು ಗ್ರಾಮದ ನಿವಾಸಿ ಪುನೀತ್, ಸಚಿನ್ ,ಅನಿಲ್ ಕುಮಾರ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ವಿಜಯ, ರೋಹಿಣಿ, ಶ್ರವಣ್, ಬಾಬು, ಸಂಜು ಎಂಬುವವರು ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾಫಿ  ಕಾಫಿ ಕಳವು ಪ್ರಕರಣ

          ದಿನಾಂಕ: 23-12-2021 ರಂದು ಮಡಿಕೇರಿ ತಾಲ್ಲೂಕು ದೊಡ್ಡಪುಲಿಕೋಟು ಗ್ರಾಮದ ನಿವಾಸಿ ಪಾಪಣ್ಣ ಕಾರ್ತಿಕ್ ಎಂಬುವವರ ತೊಟದಿಂದ  ಅದೇ ಗ್ರಾಮದ ನಿವಾಸಿಗಳಾದ ಕಮಲ ಮುತ್ತಣ್ಣ ಎಂಬುವವರು ಮತ್ತೊಬ್ಬರೊಂದಿಗೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ₹. 18,000 ಮೌಲ್ಯದ ಹಸಿ ಕಾಫಿಯನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 07-01-2022 ರಂದು ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

          ದಿನಾಂಕ 07-01-2022 ರಂದು ಕುಶಾಲನಗರ ತಾಲ್ಲೂಕು ಹಳೆ ಕೂಡಿಗೆ ಗ್ರಾಮದ ಬಳಿ ಕೆಎ-12-ಎ-7139 ರ ಆಟೋ ರಿಕ್ಷಾದಲ್ಲಿ ಮರೂರು ಗ್ರಾಮದ ನಿವಾಸಿ ಕೀರ್ತಿ ಮತ್ತು ಬಸವನಹಳ್ಳಿ ಗ್ರಾಮದ ನಿವಾಸಿ ದೊಡ್ಡ ಎಂಬುವವರು ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಗಾಂಜಾ ಇಟ್ಟುಕೊಂಡಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-01-2022 12:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080