ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರ

                ದಿನಾಂಕ: 07-07-2021 ರಂದು ಸೋಮವಾರಪೇಟೆ ತಾಲ್ಲೂಕು ಗೋಣಿಮರೂರು ಗ್ರಾಮದ ನಿವಾಸಿ  ಮಹೇಶ್‌  ಎಂಬುವವರು ಅವರ ಹೊಟೇಲ್‌  ಮುಂಭಾಗದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣದ ಬಗ್ಗೆ ಸಾರ್ವಜನಿರೊಬ್ಬರು ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ( ERSS) ದೂರವಾಣಿ ಸಂಖ್ಯೆ 112 ಗೆ ಕರೆ ಮಾಡಿ ಮಾಹಿತಿ ನೀಡಿದ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಪಂಚಾಯಿತ ನೌಕರರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ

            ದಿನಾಂಕ: 07-07-2021 ರಂದು ಪೊನ್ನಂಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಳಿ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಮಾಡುವಾಗ ಅಲ್ಲಿನ ನಿವಾಸಿಗಳಾದ ಸದಾಶಿವ ಮತ್ತು ಇತರರು ಪಂಚಾಯಿತಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 08-07-2021 05:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ