ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

     ದಿನಾಂಕ: 08-02-2022 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದ ನಿವಾಸಿ ಶಿವಪ್ಪ ಎಂಬುವವರು ಅವರ ಹೊಟೇಲ್ ನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಎಎಸ್ಐ ಶಶಿಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 07-02-2022 ರಂದು ಕುಶಾಲನಗರದ ಬೈಚನಹಳ್ಳಿ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-45-ಇಬಿ-8340 ರ ಬೈಕನ್ನು ಸವಾರ ವಾಸು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಷೀರ್‍ ಅಹಮ್ಮದ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-02-2022 05:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080