ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ: 07-05-2021 ರಂದು ಮಡಿಕೇರಿ ತಾಲ್ಲೂಕು ಮುಕ್ಕೋಡ್ಲು ಗ್ರಾಮದ ನಿವಾಸಿ ಪೊನ್ನಪ್ಪ ಮತ್ತು ಅವರ ಪತ್ನಿಗೆ ಸಹೋದರ ಅಯ್ಯಣ್ಣ, ಸಂಜು, ಮಣಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ         

ದಿನಾಂಕ: 07-05-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾ,ಮದ ನಿವಾಸಿ ಧರಣೇಶ್‌ ಎಂಬುವವರು ಬೆಸೂರು ಗ್ರಾಮದ ನ್ಯಾಯದಹಳ್ಳ ಸೇತುವೆ ಬಳಿ ನಿಂತಿರುವಾಗ ಕಟ್ಟೆಪುರ ಗ್ರಾಮದ ನಿವಾಸಿ ಸಂತೋಷ್‌ ಎಂಬುವವರು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 07-05-2021 ರಂದು ರಾತ್ರಿ ಪೊನ್ನಂಪೇಟೆ ಗ್ರಾಮದ ಕುಂದ ರಸ್ತೆ ನಿವಾಸಿ ಮಹಿಳೆಯೊಬ್ಬರಿಗೆ ಪೊನ್ನಂಪೇಟೆ ಕಲ್ಲುಕೋರೆ  ನಿವಾಸಿ ಸಾಜು ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ಮಹಿಳೆ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-05-2021 11:55 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ