ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 09-01-2022 ರಂದು ವಿರಾಜಪೇಟೆ ಪಟ್ಟಣದ ಅಪ್ಪಯ್ಯಸ್ವಾಮಿ ರಸ್ತೆಯ ನಿವಾಸಿಗಳಾದ ತೀರ್ಥಕುಮಾ್ ಮತ್ತು ಭರತ್ ಎಂಬುವವರು ಅವರ ದಿನಸಿ ಅಂಗಡಿಯಲ್ಲಿ  ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 08-01-2021 ರಂದು ಪೊನ್ನಂಪೇಟೆ ತಾಲ್ಲೂಕು ಕೋತೂರು ಗ್ರಾಮದ ನಿವಾಸಿ ಪೂಣಚ್ಚ ಎಂಬುವವರ ಅಡಿಕೆ ತೋಟದಿಂದ ಕಾನೂರು ಗ್ರಾಮದ ಜೇನುಕುರುಬರ ಸುಮೋ, ಮನು ಮತ್ತು ಹರೀಶ ಎಂಬುವವರು ಅಂದಾಜು ₹. 7,000 ಮೌಲ್ಯದ ಅಡಿಕೆ ಹಸಿ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-01-2022 01:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080