ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 09-05-2021 ರಂದು ಸೋಮವಾರಪೇಟೆ ತಾಲ್ಲೂಕು ಗರಗಂದೂರು  ಗ್ರಾಮದ ನಿವಾಸಿ  ಚಂದ್ರ  ಎಂಬುವವರು ಕುಂಬೂರು ಗ್ರಾಮದಲ್ಲಿರುವ ಅವರ ಅಂಗಡಿಯಲ್ಲಿ ಮದ್ಯವನ್ನು ಇಟ್ಟುಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿ.ಎಸ್.ಐ ಶ್ರೀಧರ್  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

                ದಿನಾಂಕ: 09-05-2021 ರಂದು ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಮೂಲೆ ಅಂಗಡಿ ಬಳಿ ಹೊಳೆಯಿಂದ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಕೆಎ-12-ಎ-6144 ರ ಪಿಕ್‍ ವಾಹನಕ್ಕೆ ಮರಳನ್ನು ತುಂಬಿಸುತ್ತಿದ್ದ ಪ್ರಕರಣ ವನ್ನು ವಿರಾಜಪೇಟೆ ನಗರ ಠಾಣೆ ಪಿಎಸ್‍ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 10-05-2021 01:36 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ