ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 10-08-2021 ರಂದು ವಿರಾಜಪೇಟೆ ತಾಲ್ಲೂಕು ಬಿಳುಗುಂದ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂಎ-4953 ರ ವ್ಯಾಗಾನ್‌ ಆರ್‌ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪೃಥ್ವಿ ಮತ್ತು ನಟನ್‌ ಕಾಳಪ್ಪ ಎಂಬುವವರು ಗಾಯಗೊಂಡಿದ್ದು, ಡಿಕ್ಕಿಪಡಿಸಿದ ನಂತರ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-08-2021 07:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ