ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ

ʻ           ದಿನಾಂಕ: 09-09-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಕಳತ್ಮಾಡು ಗ್ರಾಮದ ನಿವಾಸಿ ಉದಯ ಶಂಕರ್‌ ಎಂಬುವವರು ಮನೆಯಲ್ಲಿ ಒಬ್ಬರೇ ಇರುವಾಗ ಯಾರೋ ದುಷ್ಕರ್ಮಿಗಳು ಮಾರ್ಮಾಂಗಕ್ಕೆ ಹೊಡೆದು ಗಾಯಗೊಳಿಸಿ ಮಾಡಿ ಕೊಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 09-09-2021 ರಂದು ರಾತ್ರಿ ಮಡಿಕೇರಿ ನಗರದ ಬ್ರಾಹ್ಮಣರ ಬೀದಿ ನಿವಾಸಿ ಪ್ರಶಾಂತ್‌ ವರ್ಣೇಕರ್‌ ಎಂಬುವವರಿಗೆ ಸುಜಿತ್‌ ಮತ್ತು  ಲೋಕೇಶ್‌ ಎಂಬುವವರು ಕಾರಿನಲ್ಲಿ ಅವರ ಮನೆಯ ಬಳಿ ಹೋಗಿ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 10-09-2021 ರಂದು ಸುಂಟಿಕೊಪ್ಪ ಕಾನಬೈಲ್‌ ‍ಗ್ರಾಮದ ನಿವಾಸಿಗಳಾದ ಸಚಿನ್‌, ಕಾರ್ತಿಕ್‌, ವಿಜಯ್‌ ಮತ್ತು ಉಣ್ಣಿಕೃಷ್ಣ, ಶರತ್‌, ಬಾಲ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 11-09-2021 06:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ