ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 11-07-2021 ರಂದು ಕುಶಾಲನಗರ ತಾಲ್ಲೂಕು ಕಂಬಿಬಾಣೆ ಗ್ರಾಮದ ನಿವಾಸಿಗಳಾದ  ಲಿಂಗಪ್ಪ , ಯೋಗೇಶ್‌ ಮತ್ತು ಅದೇ ಗ್ರಾಮದ ನಿವಾಸಿಗಳಾದ ಶಾಂತರಾಜು ಮತ್ತು ಮಲ್ಲಯ್ಯ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 09-07-2021 ರಂದು ಸೋಮವಾರಪೇಟೆ ಪಟ್ಟಣದ ಮಹದೇಶ್ವರ ಬ್ಲಾಕ್‌ ನಿವಾಸಿ ಪ್ರವೀಣ್‌ ಎಂಬುವವರು ಅವರ ಪತ್ನಿಯ ಅಣ್ಣನ ಮನೆ ಉಂಜಿಗನಹಳ್ಳಿ ಗ್ರಾಮಕ್ಕೆ ಹೋಗಿ ವಾಪಾಸ್ಸು 11-07-2021 ರಂದು ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಮೇಲ್ಛಾವಣಿ ಹಂಚನ್ನು ತೆಗೆದು ಒಳನುಗ್ಗಿ ಗಾಡ್ರೆಜ್‌ ಮುರಿದು ಅದರಲ್ಲಿದ್ದ ಚಿನ್ನಾಭರಣ ನಗದು ಸಹಿತ ಒಟ್ಟು ₹. 53000 ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 12-07-2021 ರಂದು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 12-07-2021 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080