ಅಭಿಪ್ರಾಯ / ಸಲಹೆಗಳು

ಕಾಫಿ ಕಳವು ಪ್ರಕರಣ

          ದಿನಾಂಕ: 11-02-2021 ರಂದು ರಾತ್ರಿ ಮಡಿಕೇರಿ ತಾಲ್ಲೂಕು ಬಿ.ಬಾಡಗ ಗ್ರಾಮದ ನಿವಾಸಿ ಶೈಲೇಂದ್ರ ಎಂಬುವವರ ಮನೆಯ ಪಕ್ಕದಲ್ಲಿದ್ದ ಗೋದಾಮಿನ ಬಳಿ ಇಟ್ಟಿದ್ದ₹. 8,500 ಮೌಲ್ಯದ 3 ಚೀಲ ಒಣಗಿದ ಕಾಫಿಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 12-02-2021 ರಂದು ಸೋಮವಾರಪೇಟೆ ತಾಲ್ಲೂಕು ಹೇರೂರು ಗ್ರಾಮದ ಶಾಂತಿ ಹೋಸ್ಟೇ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಸುಂಟಿಕೊಪ್ಪ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 12-02-2021 ರಂದು ಸೋಮವಾರಪೇಟೆ ತಾಲ್ಲೂಕು ಹೇರೂರು  ಗ್ರಾಮದ  ಬಸ್‌ ತಂಗುದಾಣದ ಬಳಿ  ಅಕ್ರಮವಾಗಿ  ಮದ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸುಂಟಿಕೊಪ್ಪ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 13-02-2021 07:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ