ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 12-04-2022 ರಂದು ಕುಶಾಲನಗರ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಕೆ-4627 ರ ಬೈಕನ್ನು ಸವಾರ ಗಿರೀಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ  ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 12-04-2022 ರಂದು ಕುಶಾಲನಗರ ತಾಲ್ಲೂಕು ಮದಲಾಪುರ ಗ್ರಾಮದ ನಿವಾಸಿ ಅರುಣಕುಮಾರ್‌ ಮತ್ತು  ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಸುನಿಲ್‌ ರಾವ್‌ ರವರು ಹಾಲು ಉತ್ಪಾದಕರ ಸಂಘದ ಹಾಲಿನ ಹಣ ಪಾವತಿ ವಿಚಾರದಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 13-04-2022 05:45 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080