ಅಭಿಪ್ರಾಯ / ಸಲಹೆಗಳು

ಹೊಡೆದಾಟ ಪ್ರಕರಣ

            ದಿನಾಂಕ: 12-09-2021 ರಂದು ಸೋಮವಾರಪೇಟೆ ಪಟ್ಟಣದ ಕೊಡವ ಸಮಾಜ ಬಳಿ ಕುಂಬಾರ ಗಡಿಗೆ ಗ್ರಾಮದ ನಿವಾಸಿಗಳಾದ ಜೀವನ್‍, ಪಳಂಗಪ್ಪ, ಸತೀಶ್, ಸೂರ್ಲಬ್ಬಿ ಗ್ರಾಮದ ನಿವಾಸಿ ಬೆಳ್ಳಿಯಪ್ಪ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡುತ್ತಿದ್ದು ಈ ಬಗ್ಗೆ ಸೋಮವಾರಪೇಟೆ ಠಾಣೆ ಪಿಎಸ್ಐ ಶ್ರೀಧರ್‍ ಮತ್ತು ಸಿಬ್ಬಂದಿಯವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 13-09-2021 05:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ