ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 11-10-2021 ರಂದು ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ರಾಜರಾಜೇಶ್ವರಿ ನಗರದ ನಿವಾಸಿ ವೀಣಾ ಎಂಬುವವರು ಮನೆಯ ಒಳಗೆ ಡ್ರಮ್‌ ನಲ್ಲಿ ಪರಸ್‌ ನೊಳಗೆ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸಹಿತ ಚಿನ್ನಾಭರಣ ಹಾಗೂ ನಗದು ಸಹಿತ ₹. 38,000 ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ.

            ದಿನಾಂಕ: 11-10-2021 ರಂದು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ರವರು ಗಸ್ತು ಕರ್ತವ್ಯದಲ್ಲಿರುವಾಗ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತನು ಮಹಮ್ಮದ್‌ ಇದ್ರಿಸ್‌ ಮಿಯಾ ತಂದೆ ಅಬ್ದುಲ್‌ ಘನಿ, ಪ್ರಾಯ 45 ವರ್ಷ, ಹಡಿಯಗಾನ್‌ ಗ್ರಾಮ, ಪಟಿಯಾ ಅಂಚೆ, ಚಿತ್ತಗಾಂಗ್‌, ಬಾಂಗ್ಲಾದೇಶ ಎಂಬುದಾಗಿ ತಿಳಿಸಿದ್ದು ನಿಯಮಾನುಸಾರ ಯಾವುದೇ ರಹದಾರಿ ಪಡೆಯದೇ ಅಕ್ರಮವಾಗಿ ಭಾರತ ದೇಶಕ್ಕೆ ಬಂದಿರುವುದು ತಿಳಿದುಬಂದ ಮೇರೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 13-10-2021 04:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080