ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ದಿನಾಂಕ: 12-12-2021 ರಂದು ಮಡಿಕೇರಿ ತಾಲ್ಲೂಕು ಕೋಪಟ್ಟ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-48-ಎಂ-4784 ರ ವಾಹನವನ್ನು ಅದರ ಚಾಲಕ ಸತೀಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕಗೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-02-ಜೆಡ್-3625 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ವಾಹನಗಳು ಜಖಂಗೊಂಡು ವಾಹಗಳಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 12-12-2021 ರಂದು ಕುಶಾಲನಗರ ತಾಲ್ಲೂಕು ಗುಮ್ಮನಕೊಲ್ಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-53-ವೈ-7249 ರ ಬೈಕನ್ನು ಅದರ ಸವಾರ ಹರ್ಷ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದು ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಫೇಸ್‌ ಬುಕ್‌ ಖಾತೆಯಲ್ಲಿ ಅವಹೇಳನಕಾರಿ ಬರಹ ಪ್ರಕರಣ

            ಕರ್ನಾಟಕ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯ ಜೋನಲ್‌ ಕೋ ಆರ್ಡಿನೇಟರ್‌ ಆದ ಜಿ.ಐ ಚಿಣ್ಣಪ್ಪ ಎಂಬುವವರು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ಮರಣಹೊಂದಿದ ಸೇನಾ ಮುಖ್ಯಸ್ಥರ ಬಗ್ಗೆ ಫೇಸ್‌ ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 12-12-2021 ರಂದು ಸೋಮವಾರಪೇಟೆ ನಗರದ ಆಲೆಕಟ್ಟೆ ರಸ್ತೆಯಲ್ಲಿ ಕೆಎ-51-ಎಂಇ೦-2191 ರ ಕಾರನ್ನು ಅದರ ಚಾಲಕ ವೀರೇಂದ್ರ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಕ್ಯೂ-5742 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 13-12-2021 04:36 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080