ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ          

            ದಿನಾಂಕ: 13-03-2022 ರಂದು ಪೊನ್ನಂಪೇಟೆ ತಾಲ್ಲೂಕು ಕಿರುಗೂರು ಗ್ರಾಮದ ನಿವಾಸಿ ರಾಮು ಮತ್ತು ಅವರ ಪತ್ನಿ ಮೀನ  ಎಂಬುವವರಿಗೆ ಅದೇ ಗ್ರಾಮದ ನಿವಾಸಿ ರಾಜೇಶ್‍ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 13-03-2022 ರಂದು ಕುಶಾಲನಗರ ತಾಲ್ಲೂಕು ಗೊಂದಿಬಸವನಹಳ್ಳಿ  ಗ್ರಾಮದ ನಿವಾಸಿ ಚಂದ್ರ ಎಂಬುವವರು ಅವರ ಮನೆಯ ಮುಮಭಾಗದ ಸಾರ್ವಜನಿಕ ಸ್ಥಳದಲ್ಲಿ  ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಹೆಚ್‍.ವಿ ಚಂದ್ರಶೇಖರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 13-03-2022 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದಲ್ಲಿ ಕುಮಾರಸ್ವಾಮಿ, ಸಂದೀಪ ಮತ್ತು ಪವನ್‍, ಉತ್ತಪ್ಪ, ಕಿರಣ್, ಸೂರಿ ಎಂಬುವವರು ಹಳೆ ವೈಷಮ್ಯದಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನಿಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 13-03-2022 ರಂದು ಪೊನ್ನಂಪೇಟೆ ತಾಲ್ಲೂಕು ಹಾತೂರು ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-05-ಜೆಡ್‍-4756 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆ-12-ಎನ್‍-2724 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಬೆಳ್ಳಿಯಪ್ಪ ಮತ್ತು ಕಮಲ ಎಂಬುವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-03-2022 05:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080