ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 13-04-2021 ರಂದು ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿ ಗ್ರಾಮದ  ಮಹದೇವ ದೇವಸ್ಥಾನ ರಸ್ತೆಯಲ್ಲಿ ಚುಬ್ರ ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ಒಂದು ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು, ಡಿಕ್ಕಿಪಡಿಸಿದ ನಂತರ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-04-2021 11:48 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ