ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 13-12-2021 ರಂದು ಮಡಿಕೇರಿ ನಗರದ ಸುದರ್ಶನ ವೃತ್ತದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-45-ಇಸಿ-4765 ರ ಬೈಕನ್ನು ಅದರ ಸವಾರ ದೇವರಾಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದು ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 10-12-2021 ರಿಂದ 12-12-2021 ರ ನಡುವಿನ ದಿನಗಳಲ್ಲಿ ಮಡಿಕೇರಿ ತಾಲ್ಲೂಕು ತಲಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯ ಮಂಗುಂಡಿ ಅರಣ್ಯ ಪ್ರದೇಶದಲ್ಲಿ ಹುಲಿ ಗಣತಿಗಾಗಿ ಮರಕ್ಕೆ ಅಳವಡಿಸಿಲಾಗಿದ್ದ ₹. 50,000 ಮೌಲ್ಯದ ಬ್ಯಾಟರಿ ಮತ್ತು ಮೆಮೊರಿ ಕಾರ್ಡ್‍ ಸಹಿತ ಎರಡು ಕ್ಯಾಮೆರಾಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-12-2021 06:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080