ಅಭಿಪ್ರಾಯ / ಸಲಹೆಗಳು

ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 14-02-2022 ರಂದು ವಿರಾಜಪೇಟೆ ಪಟ್ಟಣದ ಪಂಜರಿಪೇಟೆ ಬಳಿ ಸಾರ್ವಜನಿಕರಿಗೆ ಅಕ್ರಮವಾಗಿ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್‍.ಐ ಜಗದೀಶ್ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಗಫೂರ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್ ಕಳವು ಪ್ರಕರಣ

                ದಿನಾಂಕ: 08-02-2022 ರಂದು ರಾತ್ರಿ ಕುಶಾಲನಗರ ಪಟ್ಟಣದ ಕಾವೇರಿ ಬಡಾವಣೆ ಬಳಿ ಉಮೇಶ್‍ ಎಂಬುವವರು ನಿಲ್ಲಿಸಿದ್ದ ಕೆಎ-45-ಆರ್‍-7034 ನೋಂದಣಿ ಸಂಖ್ಯೆಯ ಬೈಕನ್ನು ಯಾರೋ ಕಳ‍್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 14-02-2022 ರಂದು ನೀಡಿದ ಪುಕಾರಿನ ಮೇರೆ ಕುಶಾಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 14-02-2022 ರಂದು ಪೊನ್ನಂಪೇಟೆ ತಾಲ್ಲೂಕು ಚೆನ್ನಂಗೊಲ್ಲಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-04-ಜೆಡ್-6827 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಆರ್‍-1913 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರರಾದ ರಾಜು ಮತ್ತು ಗಿರೀಶ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-02-2022 04:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080