ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 12-03-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎಲ್-12-ಎ-1922 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎಲ್-14-ಟಿ-3977 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಮೊಹಮ್ಮದ್‌ ಅಸ್ಲಾಂ  ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 13-03-2021 ರಂದು ಮಡಿಕೇರಿ ತಾಲ್ಲೂಕು ಚೇಲಾವರ ಗ್ರಾಮದ ನಿವಾಸಿ ದೇವಿಪ್ರಸಾದ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಲೋಕೇಶ್‌ ಮತ್ತು ಕುಂಜ್ಞಪ್ಪ ಎಂಬುವವರು ಹಳೆ ವೈಷಮ್ಯದಿಂದ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-03-2021 04:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ