ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 14-07-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲುಗ್ರಾಮದ ಹಳೆತಾಲೂಕು ನಿವಾಸಿ ಮೊಣ್ಣಮಯ್ಯ ಎಂಬುವವರು ಅವರ ಮನೆಯ ಹಿಂಬಾಗಿಲಿಗೆ ಬೀಗ ಹಾಕಿಕೊಂಡು ಪತ್ನಿಯ ಚಿಕಿತ್ಸೆಗೆ ಆಸ್ಪತ್ರೆಗೆ ಹೋಗಿ ವಾಪಾಸ್ಸು ಬಂದು ನೋಡಿದಾಗ ಯಾರೋ ಕಳ್ಳರು ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಒಳನುಗ್ಗಿ ಪೆಟ್ಟಿಗೆಯಲ್ಲಿ ಇಟ್ಟಿದ್ದ ₹. 60,000 ಬೆಲೆಬಾಳುವ ಚಿನ್ನಾಭರಣ ಮತ್ತು ₹. 1000 ನಗದು ಹಣ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ; 14-07-2021 ರಂದು ಮಡಿಕೇರಿ ತಾಲ್ಲೂಕು ಹೆಬ್ಬೆಟಗೇರಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-18-9967 ರ ಪಿಕ್‌ ಅಪ್‌ ವಾಹನವನ್ನು ಅದರ ಚಾಲಕ ಸುಂದರ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-19-ಎಂಡಿ-6291 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಎರಡು ವಾಹನಗಳೂ ಜಖಂಗೊಂಡಿದ್ದು ಈಬಗ್ಗೆ ಕಾಋಿನ ಚಾಲಕ ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 15-07-2021 06:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ