ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 12-02-2021 ರಂದು ಮಡಿಕೇರಿ ತಾಲ್ಲೂಕು ನೆಲಜಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-19-ಜೆಡ್-4462 ರ ಕಾರನ್ನು ಅದರ ಚಾಲಕ ಪ್ರಕಾಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಹೆಚ್‍-4508 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಶ್ರೀನಿವಾಸ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ದಿನಾಂಕ: 14-02-2021 ರಂದು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-02-2021 01:30 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ