ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 15-02-2021 ರಂದು ಮಡಿಕೇರಿ ಕುಶಾಲನಗರ ಹೆದ್ದಾರಿ ರಸ್ತೆಯ 7 ನೇ ಹೊಸಕೋಟೆ ಗ್ರಾಮದ ಬಳಿ ಕೆಎಲ್-18-ಕ್ಯೂ-6644ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಬೈಕ್‍ ಗೆ ಡಿಕ್ಕಿಪಡಿಸಿದಿ ಪರಿಣಾಮ ಬೈಕ್‍ ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ಬೈಕ್‍ ಸವಾರ ಯೋಗೇಶ್ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 14-02-2021 ರಂದು ಸೋಮವಾರಪೇಟೆ ತಾಲ್ಲೂಕು ಮುಳ್ಳೂರು  ಗ್ರಾಮದ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಜಿಲ್ಲಾ ಡಿ.ಸಿ.ಆರ್‍.ಬಿ ವಿಭಾಗದ ಪಿಐ ಎನ್‍.ಕುಮಾರ ಆರಾಧ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ವಾಹನ, ಮೊಬೈಲ್‍ ಫೋನ್, ನಗದು ಹಣ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು ದಿನೇಶ, ನವೀನ, ಸ್ವಾಗತ್, ರಾಜು, ನಟೇಶ, ಸುರೇಶ, ಆಪ್ತೇಶ, ಚೋಟು. ಲೋಕೇಶ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-02-2021 03:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ