ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

                ದಿನಾಂಕ: 16-11-2021 ರಂದು ವಿರಾಜಪೇಟೆ ತಾಲ್ಲೂಕು ಕದನೂರು ಗ್ರಾಮ ಪಂಚಾಯಿತಿ ಮತ್ತು ಕದನೂರು ಅಂಚೆ ಕಛೇರಿಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಪಂಚಾಯಿತಿ ಕಛೇರಿಲ್ಲಿದ್ದ ಕಂಪ್ಯೂಟರ್‌ ಮಾನಿಟರ್‌ , ಸಿಸಿ ಕ್ಯಾಮೆರ ಮತ್ತು ಅಂಚೆ ಕಛೇರಿಯಿಂದ  ಒಂದು ಮೊಬೈಲ್‌ ಕಳವು ಮಾಡಿಕೊಂಡು ಹೋಗಿದ್ದು ಒಟ್ಟು ಮೌಲ್ಯ ₹. 26,300 ಆಗಿದ್ದು ಈ ಬಗ್ಗೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 17-11-2021 05:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080