ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ: 17-03-2021 ರಂದು ಸಿದ್ದಾಪುರ ಠಾಣಾ ಸರಹದ್ದಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ರಾಶಿಕ್‍, ಜೌಷದ್, ಅರ್ಷದ್, ಸೈಫುದ್ದೀನ್, ಆಶಿಕ್,ಉಬೈದ್, ಅಬು ಮತ್ತು ಮೊಯಿನುದ್ದೀನ್, ಫಯಾಜ್, ಇರ್ಫಾನ್, ಸಿಯಾಬ್, ಸಲೀಂ, ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ದೊಣ್ಣೆಯಿಂದ ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 17-03-2021 ರಂದು ಪೊನ್ನಂಪೇಟೆ ಗ್ರಾಮದ ಜೂನಿಯರ್‍ ಕಾಲೇಜು ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಎಂ-2606 ರ  ಜೀಪನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-05-ಕೆಬಿ-8586 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಬೈಕ್‍ ಸವಾರ ರಕ್ಷಿತ್‍ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 18-03-2021 05:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ