ಅಭಿಪ್ರಾಯ / ಸಲಹೆಗಳು

ಕೊಲೆ ಯತ್ನ ಪ್ರಕರಣ

            ದಿನಾಂಕ: 16-08-2021 ರಂದು ವಿರಾಜಪೇಟೆ ಪಟ್ಟಣದ ಶಿವಕೇರಿ ನಿವಾಸಿ ಅಭೀಶೇಖ್ ಎಂಬುವವರಿಗೆ ಆವರ ಸಹೋದರ ಮಧು ಎಂಬುವವರು ದನಕಳನ್ನು ಕೊಟ್ಟಿಗೆಯಲ್ಲಿ ಕಟ್ಟುವ ವಿಚಾರದಲ್ಲಿ ಜಗಳ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ.

            ದಿನಾಂಕ: 06-08-2021 ರಂದು ಕುಶಾಲನಗರ ತಾಲ್ಲೂಕು ಗೊಂಡಿಬಸವನಹಳ್ಳಿ ಗ್ರಾಮದ ನಿವಾಸಿ ಶಿವಕುಮಾರು ಎಂಬುವವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತಾಲ್ಲೂಕು ದಂಡಾಧಿಕಾರಿಯವರಿಂದ ಶವಪಂಚನಾಮೆ ನಡೆಸಿದ ನಂತರ ತಹಸೀಲ್ದಾರರು ನೀಡಿದ ವರದಿಯ ಮೇರೆ ಅಭಿಯೋಗ ನಿರ್ದೇಶಕರ ಅಭಿಪ್ರಯ ಪಡೆಯಲಾಗಿ, ಮಹಿಳೆಯ ಆತ್ಮಹತ್ಯೆಗೆ ಗಂಡ ಶಿವಕುಮಾರ್, ಅತ್ತೆ ಮಹಾದೇವಿ, ಮೈದುನ ಯೋಗೇಶ್‍ ಎಂಬುವವರು ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ಮಾಡಿರುವ ಬಗ್ಗೆ ಅಭಿಪ್ರಾಯ ವರದಿ ನೀಡಿದ್ದು ಈ ಬಗ್ಗೆ ಆರೋಪಿಗಳ ವಿರುದ್ದ ದಿನಾಂಕ 17.08.2021 ರಂದು ಪ್ರಕರಣ ದಾಖಲಿಸಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 18-08-2021 04:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ