ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 16-11-2021 ರಂದು ರಾತ್ರಿ ಕುಶಾಲನಗರದ ಮಾರ್ಕೆಟ್‌ ರಸ್ತೆಯಲ್ಲಿರುವ ಕೃಷ್ಣ ಮೊಬೈಲ್‌ ಮಳಿಗೆಯ ಮೇಲ್ಚಾವಣಿಗೆ ಅಳವಡಿಸಿದ್ದ ಕಬ್ಬಿಣದ ಶೀಟ್‌ ಅನ್ನು ಯಾರೋ ಕಳ್ಳರು ಕತ್ತರಿಸಿ ಮಳಿಗೆಯ ಒಳಗೆ ನುಗ್ಗಿ ₹. 3,23,370 ಮೌಲ್ಯದ 6 ಬಮೊಬೈಲ್‌ ಗಳು ಹಾಗೂ ₹. 88,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಮಳಿಗೆಯ ಮಾಲೀಕರಾದ ಮೊದರಮ್‌ ಪಟೇಲ್‌ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 17-11-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಚಾಮಿಯಾಲ ಗ್ರಾಮದ ನಿವಾಸಿ ರೆಹ್ಮತ್‌ ಎಂಬುವವರ ಮನೆಯ ಹಿಂಬಾಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಕಪಾಟಿನಲ್ಲಿ ಇಟ್ಟಿದ್ದ ₹. 2,24,000 ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 19-11-2021 01:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080