ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 18-03-2021 ರಂದು ಕುಶಾಲನಗರ ಪಟ್ಟಣದ ಮುಳ್ಳುಸೋಗೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಟಿಎನ್-63- ವಿವಿ-6061 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12- ಎಸ್‍-7823 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಸ್ಕೂಟರ್‍ ಸವಾರ ದಿಲೀಪ್‍ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 18-03-2021 ರಂದು ಸೋಮವಾರಪೇಟೆ ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 18-03-2021 ರಂದು ಮಡಿಕೇರಿ ತಾಲ್ಲೂಕು ತಾವೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-22-ಎಂಡಿ-8786 ರ ಕಾರನ್ನು ಅದರ ಚಾಲಕ ರಘು ಎಂಬುವವರು ಅತಿವೇಗ ಮತ್ತು ಅಜಾಗತರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಪ8116 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 19-03-2021 05:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ