ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 10-03-2022 ರಿಂದ 17-03-2022 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ಪಟ್ಟಣದ ಗಾಂಧಿನಗರದಲ್ಲಿರುವ ಎ.ಟಿ.ಸಿ ಕಂಪನಿಗೆ ಸೇರಿದ ತೇಜಾ ಟೆಕ್ನಿಕಲ್‍ ಸರ್ವಿಸಸ್ ಸಂಸ್ಥೆಯಿಂದ ನಿರ್ವಹಿಸಲ್ಪಟ್ಟಿರುವ ಟವರ್ ಪಕ್ಕದ ಖಾಲಿ ಜಾಗದಲ್ಲಿ ಇಟ್ಟಿದ್ದ  ₹. 30,000 ಮೌಲ್ಯದ 19 ಬ್ಯಾಟರಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಸಂಸ್ಥೆಯ ಟೆಕ್ನಿಷಿಯನ್‍ ಕಾರ್ತಿಕ್‍ ಕುಮಾರ್‍ ಎಂಬವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 18-03-2022 ರಂದು ವಿರಾಜಪೇಟೆ ತಾಲ್ಲೂಕು ಹೊಸಕೋಟೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಕ್ಯೂ-3333 ರ ಬೈಕನ್ನು ಸವಾರ ಜಿತನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಲ್‍-6838 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 19-03-2022 07:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080